HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಡಿಪ್ಲೋಮಾ ಇನ್ ನರ್ಸಿಂಗ್ ಆಂಡ್ ಮಿಡ್‌ವೈಫರಿ ಕೋರ್ಸಿಗೆ ಅರ್ಜಿ ವಿಚಾರಣೆ

ಜೂ.10 ನರ್ಸಿಂಗ್ ಡಿಪ್ಲೊಮಾ ಶಾಲೆಗಳ ಸರಕಾರಿ ಕೋಟಾದ ಸೀಟುಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.2016-17ನೇ ಸಾಲಿನ ಶೈಕ್ಷಣೀಕ ವರ್ಷಕ್ಕೆ ಡಿಪ್ಲೋಮಾ ಇನ್ ನರ್ಸಿಂಗ್ ಆಂಡ್ ಮಿಡ್‌ವೈಫರಿ ಕೋರ್ಸಿಗೆ ಆಯ್ಕೆಗಾಗಿ ಸರಕಾರಿ ಶುಶ್ರೂಷಾ ಶಾಲೆ ಹಾಗೂ ಖಾಸಗಿ ಶುಶ್ರೂಷಾ ಶಾಲೆಗಳಲ್ಲಿನ ಸರಕಾರಿ ಕೋಟಾದ ಸೀಟುಗಳಿಗೆ ಆಹ್ವಾನಿಸಲಾಗಿದೆ. ವೆಬ್‌ಸೈಟ್ www.ksdneb.org ಅಥವಾ www.ksdneb.netನಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಜುಲೈ 11 ಕೊನೆಯ ದಿನ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.