ಧರ್ಮಸ್ಥಳದಲ್ಲಿ ಆಣೆಗೆ ಸಿದ್ಧ: ರೇವಣ್ಣ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ರಾಜ್ಯ ಸಭಾ ಚುನಾವಣೆಯಲ್ಲಿ ನಯಾ ಪೈಸೆ ಹಣ ಪಡೆದಿಲ್ಲ. ಬೇಕಾದರೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಿದ್ದ ಎಂದು ಬಂಡಾಯ ಜೆಡಿಎಸ್ ಶಾಸಕರಿಗೆ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಸವಾಲು ಹಾಕಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರೇವಣ್ಣ ಈ ಹೇಳಿಕೆ ನೀಡಿದ್ದಾರೆ. ರಾಜ್ಯ ಸಭಾ ಚುನಾವಣೆಯಲ್ಲಿ ನಯಾ ಪೈಸೆ ಹಣ ಪಡೆದಿಲ್ಲ. ಬೇಕಾದರೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಿದ್ಧ ಇದ್ದೇನೆ ಎಂದಿದ್ದು, ಕೆ.ಸಿ. ರಾಮಮೂರ್ತಿಯಿಂದ ಹಣ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದಾರೆ, ಬೇಕಾದರೆ ಅವರನ್ನೂ ಕರೆದುಕೊಂಡು ಧರ್ಮಸ್ಥಳಕ್ಕೆ ಬರಲಿ ಎಂದಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.