ಸಿ.ಎಂ ರಾಜೀನಾಮೆ ಕೇಳಿದ್ರೆ ಕೊಡುವೆ: ಖಾದರ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ರಾಜ್ಯ ಸಚಿವ ಸಂಪುಟ ಪುನಾರಚನೆಯ ಕಸರತ್ತು ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೇಳಿದ್ರೆ ಕೊಡುತ್ತೇನೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಬುಧವಾರದಂದು ನಡೆಯಲಿರುವ ಮಂತ್ರಿ ಪರಿಷತ್ ಸಭೆಯಲ್ಲಿ ಎಲ್ಲಾ ಮಂತ್ರಿಗಳು ರಾಜೀನಾಮೆ ನೀಡಲು ಸಿದ್ಧರಾಗಿ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ಖಾದರ್ ಪ್ರತಿಕ್ರಿಯೆ ನೀಡಿದ್ದು, ಸಚಿವ ಸಂಪುಟ ವಿಸ್ತರಣೆ ಅಥವಾ ಸಚಿವ ಸಂಪುಟ ಪುನಾರಚನೆ ಸಿಎಂ ಅವರ ವಿವೇಚನೆಗೆ ಬಿಟ್ಟ ನಿರ್ಧಾರವಾಗಿದೆ ಎಂದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.