HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

25 ತಾಲಿಬಾನಿಗಳ ಹತ್ಯೆ

ಪಶ್ಚಿಮ ಫರಾಹ್‌ನಲ್ಲಿ ಅಫ್ಘಾನಿಸ್ತಾನ ನಡೆಸಿದ ದಾಳಿಯಲ್ಲಿ ೨೫ ತಾಲಿಬಾನ್ ಉಗ್ರರನ್ನು ಕೊಲ್ಲಲಾಗಿದ್ದು ೨೭ಕ್ಕೂ ಹೆಚ್ಚು ಉಗ್ರರು ಗಾಯಗೊಂಡಿದ್ದಾರೆ. ಫರಾಹ್‌ನ ಬಲಾ ಬಲೋಕ್ ಜಿಲ್ಲೆಯಲ್ಲಿ ಸೇನೆಯ ದಾಳಿಗೆ ೨೫ ಉಗ್ರರು ಬಲಿಯಾಗಿ, ೨೭ಕ್ಕೂ ಹೆಚ್ಚು ಉಗ್ರರು ಗಾಯಗೊಂಡಿರುವುದಾಗಿ ಅಫ್ಘಾನಿಸ್ತಾನ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದೆ. ದಾಳಿಯ ವೇಳೆ ಉಗ್ರರ ೪ ವಾಹನಗಳು ಹಾಗೂ ೭ ದ್ವಿಚಕ್ರವಾಹನಗಳನ್ನು ನಾಶಪಡಿಸಿರುವುದಾಗಿ ಸಚಿವಾಲಯ ತಿಳಿಸಿದೆ. ಆದರೆ ವಾಯುದಾಳಿಯಲ್ಲಿ ಹಲವಾರು ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿರುವುದಾಗಿ ತಾಲಿಬಾನ್ ಹೇಳಿಕೊಂಡಿದೆ.

About The Author

Related posts

Leave a Reply

Your email address will not be published. Required fields are marked *