ಖೂಬಾ ವಿರುದ್ಧ ದೂರು ದಾಖಲು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ರಾಷ್ಟ್ರೀಯ ಸುದ್ದಿವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯಿಂದ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ವೋಟಿಗಾಗಿ ನೋಟು ಪ್ರಕರಣದ ಕಾವು ಆರುವ ಮೊದಲೇ, ಮಂಗಳವಾರ ಬಸವಕಲ್ಯಾಣದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ. ವೋಟಿಗಾಗಿ ನೋಟು ಪ್ರಕರಣದ ಕುರಿತಂತೆ ರಹಸ್ಯ ಕಾರ್ಯಾಚರಣೆಯಲ್ಲಿ ಭಾಗಿಯಾದವರ ವಿರುದ್ಧ ತನಿಖೆ ನಡೆಸಬೇಕೆಂದು ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿತ್ತು. ಈ ನಿಟ್ಟಿನಲ್ಲಿ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ವಿಧಾನಸಭಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.