ಹೆಲ್ಮೆಟ್ ರಹಿತ ಬೈಕ್ ಪ್ರಯಾಣ 2ನೇ ದೊಡ್ಡ ನಿಯಮ ಉಲ್ಲಂಘನೆ

Advt_NewsUnder_1
Advt_NewsUnder_1
Advt_NewsUnder_1

ಬೆಂಗಳೂರು ನಗರದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಒಂದೇ ದಿನದಲ್ಲಿ ಹೆಲ್ಮೆಟ್ ರಹಿತ ಪ್ರಯಾಣ ಮಾಡಿದ ಸುಮಾರು ೪,೬೭೧ ಪ್ರಕರಣಗಳು ದಾಖಲಾಗಿವೆ. ಜನವರಿ ಮತ್ತು ಏಪ್ರಿಲ್ ತಿಂಗಳಿನಲ್ಲಿ ೫.೬೫ ಲಕ್ಷ ದ್ವಿಚಕ್ರ ವಾಹನ ಸವಾರರು ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟಿದ್ದಾರೆ. ಈ ಹಿಂದಿಗಿಂತಲೂ ಇತ್ತೀಚಿನ ದಿನಗಳಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರಿ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಅನಧಿಕೃತ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡಿದ ಸುಮಾರು ೯.೧ ಲಕ್ಷ ಪ್ರಕರಣಗಳು ದಾಖಲಾಗಿವೆ. ಹೆಲ್ಮೆಟ್ ರಹಿತ ಪ್ರಯಾಣ ೬.೬೨ ಲಕ್ಷ, ಶಿಸ್ತು ಫಥ ಉಲ್ಲಂಘನೆ ೧.೬೯ ಲಕ್ಷ, ಸಿಗ್ನಲ್ ಜಂಪ್ ೧.೫೪ ಲಕ್ಷ ಹಾಗೂ ನೋ ಎಂಟ್ರಿ ೧.೪೭ ಲಕ್ಷದಷ್ಟು ಪ್ರಕರಣಗಳು ದಾಖಲಾಗಿವೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.