ರೇಸ್‌ನಲ್ಲಿ ಅನಿಲ್ ಕುಂಬ್ಳೆ

Advt_NewsUnder_1
Advt_NewsUnder_1
Advt_NewsUnder_1

ಮಾಜಿ ನಾಯಕ ಮತ್ತು ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಅನಿಲ್ ಕುಂಬ್ಲೆ ಅತೀ ಗಮನಸೆಳೆದ ಭಾರತದ ಕ್ರಿಕೆಟ್ ಟೀಂ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಕುಂಬ್ಳೆ ಅವರು ಅಭ್ಯರ್ಥಿಯಾಗಿರುವುದು ಆಸಕ್ತಿದಾಯಕವಾಗಿದ್ದು, ಅವರ ಸ್ಥಾನಮಾನದ ತೂಕದಿಂದ ಮಾಜಿ ನಿರ್ದೇಶಕ ರವಿಶಾಸ್ತ್ರಿ ಮತ್ತು ಆಯ್ಕೆದಾರರ ಅಧ್ಯಕ್ಷ ಸಂದೀಪ್ ಪಾಟೀಲ್ ಅವರಿಗಿಂತ ಗುಣಮಟ್ಟದಲ್ಲಿ ಮೇಲಿದ್ದಾರೆ. ಹುದ್ದೆಗೆ ಅರ್ಜಿ ಸಲ್ಲಿಸಿದ್ದು ಈಗ ಹರಿದಾಡುತ್ತಿರುವ ದೊಡ್ಡ ಹೆಸರುಗಳಲ್ಲಿ ಒಂದಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಂಬ್ಳೆ ಕೋಚಿಂಗ್ ಅರ್ಹತೆ ಕುರಿತು ಕೇಳಿದಾಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಕ್ಕೆ ಅವರು ಮಾರ್ಗದರ್ಶಿಯಾಗಿದ್ದರು. ಅವರದ್ದು ಎತ್ತರದ ವ್ಯಕ್ತಿತ್ವವಾಗಿದ್ದು, ಪ್ರಸಕ್ತ ತಂಡದ ಪ್ರತಿಯೊಬ್ಬ ಆಟಗಾರ ಅವರ ಬಗ್ಗೆ ಗೌರವ ಹೊಂದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.