ಗುರುದೇವ ಕಾಲೇಜಿನಲ್ಲಿ ಪಾಲಕರ ಸಭೆ ಪ್ರತಿಭಾ ಪುರಸ್ಕಾರ

Advt_NewsUnder_1
Advt_NewsUnder_1
Advt_NewsUnder_1

bangeraಜೂ.15ರಂದು ಬೆಳ್ತಂಗಡಿ ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ಮತ್ತು ಶ್ರೀ ಗುರುದೇವ ಪದವಿಪೂರ್ವ ಕಾಲೇಜು ಇದರ ಪಾಲಕರ ಸಭೆ ಹಾಗೂ 2016-17 ಹಾಗೂ ಟ್ರಸ್ಟ್ ಅಧ್ಯಕ್ಷ ಕೆ.ವಸಂತ ಬಂಗೇರ ಉದ್ಘಾಟಿಸಿದರು. ಅಂಕಣ ಬರಹಗಾರ ಅರವಿಂದ ಚೊಕ್ಕಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಟ್ರಸ್ಟೀ ಪಿತಾಂಬರ ಹೇರಾಜೆ, ಪ್ರಾಂಶುಪಾಲರು ಎ.ಕೃಷ್ಣಪ್ಪ ಪೂಜಾರಿ, ಉಪನ್ಯಾಸಕರುಗಳು, ಪಾಲಕರು, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.