ಅಂಡಿಂಜೆ: ಧರಣೇಂದ್ರ ಕುಮಾರ್, ಸುಧೀರ್ ಸುವರ್ಣಗೆ ಸನ್ಮಾನ

andinje sanmana' copyಅಂಡಿಂಜೆ : ಇಲ್ಲಿಯ ಸ.ಉ.ಹಿ.ಪ್ರಾ ಶಾಲೆಯಲ್ಲಿ ರೂ.43000 ಮೊತ್ತದ ಉಚಿತ ಬರವಣಿಗೆ ಪುಸ್ತಕ ವಿತರಣಾ ಸಮಾರಂಭದಲ್ಲಿ ನಾರಾವಿ ಜಿ.ಪಂ ಸದಸ್ಯ ಪಿ. ಧರಣೇಂದ್ರ ಕುಮಾರ್ ಹಾಗೂ ಬೆಳ್ತಂಗಡಿ ತಾ.ಪಂ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಸುಧೀರ್ ಆರ್ ಸುವರ್ಣರವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.
ಅಂಡಿಂಜೆ ಗ್ರಾ.ಪಂ ಅಧ್ಯಕ್ಷ ಮೋಹನ್ ಅಂಡಿಂಜೆ, ಬೆಳ್ತಂಗಡಿ ಪ್ರೀಮಿಯರ್ ಏಜನ್ಸಿಸ್‌ನ ಗೋಪಾಲ ಭಟ್ ಕುಂಡಡ್ಕ, ವೇಣೂರಿನ ಉದ್ಯಮಿ ಕೆ. ಭಾಸ್ಕರ ಪೈ, ಶಿಕ್ಷಕ ಜಯರಾಮ ಮಯ್ಯ, ನಿವೃತ್ತ ಮುಖ್ಯ ಶಿಕ್ಷಕ ಜಗನ್ನಾಥ ಸಫಲಿಗ, ತಿಲಕ್ ಕೆ.ಎಸ್., ರಮೇಶ್ ಬಂಗೇರ ಪಿಲಿಯೂರು, ಪ್ರಶಾಂತ್, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರ ಭಟ್, ಶಾಲಾ ಮುಖ್ಯ ಶಿಕ್ಷಕ ಗುರುಮೂರ್ತಿ, ಅಂಡಿಂಜೆ ಗ್ರಾ.ಪಂ. ಸದಸ್ಯ ದಯಾನಂದ, ಸಹ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.