ತಾಲೂಕು ಕೃಷಿ ಅಭಿಯಾನ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

krishi 1

krishi 3

krishi

ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕೃಷಿ ಅಭಿಯಾನ ಕಾರ್ಯಕ್ರಮವು ಜೂ.27 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಶಾಸಕರಾದ ಕೆ.ವಸಂತ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಿವ್ಯಜ್ಯೋತಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ಜರಗಿತು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾದ ಮುಗುಳಿ ನಾರಾಯಣ ಭಟ್, ಕುವೆಟ್ಟು ಕ್ಷೇತ್ರ ಜಿ.ಪಂ ಸದಸ್ಯರಾದ ಶ್ರೀಮತಿ ಮಮತಾ ಎಂ.ಶೆಟ್ಟಿ, ಲಾಯಿಲ ಕ್ಷೇತ್ರ ಜಿ.ಪಂ ಸದಸ್ಯರಾದ ಶ್ರೀಮತಿ ಸೌಮ್ಯಲತಾ ಜಯಂತ ಗೌಡ, ಬೆಳ್ತಂಗಡಿ ತಾ.ಪಂ ಉಪಾಧ್ಯಕ್ಷರಾದ ಶ್ರೀಮತಿ ವೇದಾವತಿ, ಬೆಳ್ತಂಗಡಿ ಕೃಷಿಕ ಸಮಾಜ ಅಧ್ಯಕ್ಷರಾದ ಮಹಾವೀರ ಜೈನ್, ಬೆಳ್ತಂಗಡಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಸಿ ಆರ್ ಹಾಗೂ ಬೆಳ್ತಂಗಡಿ ಹೋಬಳಿ ವ್ಯಾಪ್ತಿಯ ಗೌರವಾನ್ವಿತ ತಾ.ಪಂ ಸದಸ್ಯರುಗಳು, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಘನ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.