ಎಂ. ಕೆ ಗಣಪತಿ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಿ; ಜೆಡಿಎಸ್ ತಾಲೂಕು ಸಮಿತಿಯಿಂದ ಆಗ್ರಹ, ಸರಕಾರಕ್ಕೆ ಮನವಿ

Advt_NewsUnder_1
Advt_NewsUnder_1
Advt_NewsUnder_1

jds bltd manvaಬೆಳ್ತಂಗಡಿ: ಡಿವೈಎಸ್‌ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣವನ್ನು ತಕ್ಷಣ ಸಿಬಿಐ ಅಥವಾ ಉಚ್ಚನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಜನತಾ ದಳ ಜಾತ್ಯತೀತ ಪಕ್ಷ ಬೆಳ್ತಂಗಡಿ ತಾಲೂಕು ಸಮಿತಿ ಆಗ್ರಹಿಸಿ ಜು. 13 ರಂದು ತಹಶಿಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದೆ.

 ಗೋಷ್ಟಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಅಡ್ಕಾಡಿ ಜಗನ್ನಾಥ ಗೌಡ, ಮಹಿಲಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸಿಂದೂ ದೇವಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ರಹಿಮಾನ್ ಪೆರಿಂಜೆ, ಪ್ರ. ಕಾರ್ಯದರ್ಶಿ ರಾಮ ಆಚಾರಿ, ಅರಸಿನಮಕ್ಕಿ ಗ್ರಾ.ಪಂ ಸದಸ್ಯ ಸುಂದರ ಗೌಡ, ಯುವ ಜನತಾದಳ ಸಂಘಟಕ ಶಾಹಿದ್ ಪಾದೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.