ಶಾಸಕರಿಗೆ ಸ್ಪೀಕರ್ ನೋಟಿಸ್ ಜಾರಿ

Advt_NewsUnder_1
Advt_NewsUnder_1

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಆರೋಪದ ಮೇಲೆ ಜೆಡಿಎಸ್ ಪಕ್ಷದ ೮ ಬಂಡಾಯ ಶಾಸಕರಿಗೆ ಸ್ಪೀಕರ್ ನೋಟಿಸ್ ಜಾರಿ ಮಾಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಶಾಸಕರಾದ ಜಮೀರ್ ಅಹ್ಮದ್ ಸೇರಿದಂತೆ ಚೆಲುವರಾಯಸ್ವಾಮಿ, ಬಾಲಕೃಷ್ಣ, ಬಂಡಿಸಿದ್ಧಗೌಡ, ಗೋಪಾಲಯ್ಯ, ಅಖಂಡ ಶ್ರೀನಿವಾಸ್, ಭೀಮನಾಯ್ಕ ಮತ್ತು ಇಕ್ಬಾಲ್ ಅನ್ಸಾರಿ ಅವರಿಗೆ ಜುಲೈ ೨೩ರಂದು ವಿಜಾರಣೆಗೆ ಹಾಜರಾಗುವಂತೆ ಸ್ವೀಕರ್ ನೋಟಿಸ್ ಜಾರಿ ಮಾಡಿದೆ. ರಾಜ್ಯ ಜೆಡಿಎಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟವಾದ ಪರಿಣಾಮವಾಗಿ ಜೆಡಿಎಸ್‌ನ ೮ ಜನ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರು. ಈ ಕುರಿತು ಜೆಡಿಎಸ್ ವರಿಷ್ಠರು ಸ್ವೀಕರ್ ಅವರಿಗೆ ದೂರು ನೀಡಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.