ತೀರ್ಪಿನಿಂದ ಘರ್ಷಣೆಗಳು ತೀವ್ರ: ಚೀನಾ

Advt_NewsUnder_1
Advt_NewsUnder_1

ದಕ್ಷಿಣ ಚೀನಾ ಸಮುದ್ರದ ವಿಚಾರದಲ್ಲಿ ಚೀನಾ ಹಕ್ಕು ಪ್ರತಿಪಾದನೆಯನ್ನು ತಿರಸ್ಕರಿಸಿ ಫಿಲಿಪೈನ್ಸ್‌ಪರ ಬಂದಿರುವ ತೀರ್ಪನ್ನು ನಿರಾಕರಿಸಿರುವ ಚೀನಾ, ತನ್ನ ಹಕ್ಕು ಪ್ರತಿಪಾದನೆಯನ್ನು ತಿರಸ್ಕರಿಸಿದರೆ ಘರ್ಷಣೆಗಳು ಹೆಚ್ಚುತ್ತವೆ ಎಂದು ಎಚ್ಚರಿಕೆ ನೀಡಿದೆ. ವಿಶ್ವಸಂಸ್ಥೆಯಲ್ಲಿರುವ ಚೀನಾದ ರಾಯಭಾರಿ ದಕ್ಷಿಣ ಚೀನಾ ಸಮುದ್ರ ವಿವಾದ ಪ್ರಕರಣದಲ್ಲಿ ವಿಶ್ವಸಂಸ್ಥೆಯ ನ್ಯಾಯಮಂಡಳಿ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನ್ಯಾಯಮಂಡಳಿ ಚೀನಾದ ಹಕ್ಕು ಪ್ರತಿಪಾದನೆಯನ್ನು ಕಡೆಗಣಿಸಿರುವುದು ವಿವಾದಿತ ಪ್ರದೇಶದಲ್ಲಿ ಘರ್ಷಣೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.