ಬಂಟರ ಸಂಘದಿಂದ ಪ್ರತಿಭಾ ಪುರಸ್ಕಾರ- ವಿದ್ಯಾರ್ಥಿ ವೇತನ ಸಹಾಯಧನಕ್ಕೆ ಅರ್ಜಿ ಆಹ್ವಾನ

  ಗುರುವಾಯನಕೆರೆ : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ವತಿಯಿಂದ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂಘದ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಪ್ರಥಮ ಪಿಯುಸಿ ಯಿಂದ ಪದವಿ ವರೆಗಿನ ವಿದ್ಯಾರ್ಥಿಗಳು ಜು. 23 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಥಿಕ ಸ್ಥಿತಿ ಮತ್ತು ಅಂಕ ಗಳಿಕೆಯನ್ನು ಪರಿಗಣಿಸಿ ಪ್ರೋತ್ಸಾಹ ಧನ ನೀಡಲಾಗುವುದು. ನಿಭಂದನೆಗಳನ್ನು ಅರ್ಜಿ ನಮೂನೆಯಲ್ಲಿ ನಮೂಧಿಸಲಾಗಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.