ಜು.17 : ಕಾನ್ಸ್‌ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

   ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌ಗೆ ಸಂಬಂದಿಸಿ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಈಗಾಗಕೆ ಸಹಿಷ್ಣುತೆ / ದೇಹದಾಢ್ಯತೆ ಪರೀಕ್ಷೆ  ನಡೆಸಲಾಗಿದ್ದು ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು, ಕೆನರಾ ಪಿಯು ಕಾಲೇಜು, ಕೆನರಾ ಡಿಗ್ರಿ ಕಾಲೇಜು, ಶ್ರೀನಿವಾಸ ಕಾಲೇಜು, ಪಾಂಡೇಶ್ವರ ಇಲ್ಲಿ ಜು.17ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ದೇಹದಾರ್ಢ್ಯತೆ / ಸಹಿಷ್ಣುತೆ  ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಫಲಿತಾಂಶ ಶೀಟ್, ಹಾಜರಾತಿ ಹಾಳೆ ಹಾಗೂ ಗುರುತಿನ ಚೀಟಿಯೊಂದಿಗೆ ಈ ಪರೀಕ್ಷೆಗೆ ಹಾಜರಾಗಬೇಕು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.