HomePage_Banner_
HomePage_Banner_
HomePage_Banner_

ಬೆಳ್ತಂಗಡಿ : ಜಿ.ಪಂ ಸದಸ್ಯ ಶಾಹುಲ್ ಹಮೀದ್ ದಕ್ಷಿಣ ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆ

Advt_NewsUnder_1

shahulಬೆಳ್ತಂಗಡಿ : ಜು.15ರಂದು ಜಿ.ಪಂ ಸದಸ್ಯ ಶಾಹುಲ್ ಹಮೀದ್ ದಕ್ಷಿಣ ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಎಂ.ಎಸ್.ಡಬ್ಲ್ಯೂ ಪದವೀಧರರಾಗಿದ್ದ ಜಿ.ಪಂ ಸದಸ್ಯ ಶಾಹುಲ್ ಹಮೀದ್ ಕಣಿಯೂರು ಜಿ.ಪಂ ಕ್ಷೇತ್ರದಿಂದ ಆಯ್ಕೆಯಾಗಿರುವ ಇವರು ಎರಡನೇ ಬಾರಿಗೆ ಜಿ.ಪಂ ಸದಸ್ಯರಾಗಿ ಆಯ್ಕೆ ಹೊಂದಿರುವ ಅನುಭವ ಹೊಂದಿರುತ್ತಾರೆ.
ಜಿ.ಪಂ ಮಿನಿ ಸಭಾಂಗಣದಲ್ಲಿ ಜು.15ರಂದು ನಡೆದ ಸ್ಥಾಯಿ ಸಮಿತಿ ಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಈ ಸಂದರ್ಭದಲ್ಲಿ ಜಿ.ಪಂ ಉಪ ಕಾರ್ಯದಾರ್ಶಿ ಉಮೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.