HomePage_Banner_
HomePage_Banner_
HomePage_Banner_

ಬೆಳ್ತಂಗಡಿ : ಕೆಳ್ಕರ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಸೋಮಶೇಖರ ರಾವ್ ನಿಧನ

  ಬೆಳ್ತಂಗಡಿ : ಕಾಪಿನಡ್ಕ ನಿವಾಸಿ ಸೋಮಶೇಖರ ರಾವ್ (84) ರವರು ಜು.16ರಂದು ಸ್ವಗೃಹದಲ್ಲಿ ನಿಧನರಾದರು.
ಇವರು ಪ್ರಗತಿಪರ ಕೃಷಿಕರಾಗಿದ್ದು, ಕೆಳ್ಕರ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾಗಿದ್ದರು. ಇವರು ಐವರು ಪುತ್ರರನ್ನು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.