ಕಳಿಯ : ಬೆಳೆ ಪರಿಹಾರ ನಿಧಿ ವಿತರಣಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

kaliyaಕಳಿಯ : ಸಹಕಾರ ಸಂಘದ ಸಹಕಾರಿ ಸಭಾಭವನದಲ್ಲಿ ಕಳಿಯ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಪ್ರಕೃತಿ ವಿಕೋಪದಿಂದ ನಷ್ಟಕ್ಕೊಳಗಾದ ಸದಸ್ಯರಿಗೆ ಬೆಳೆ ಪರಿಹಾರ ನಿಧಿ ವಿತರಣಾ ಕಾರ್ಯಕ್ರಮವು ಜು.22ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಿಯ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಸಂತ ಮಜಲು ವಹಿಸಿದ್ದರು. ಪರಿಹಾರ ನಿಧಿಯನ್ನು ಮಂಗಳೂರು ದ.ಕ.ಜಿ.ಪಂ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ವಿತರಿಸಿದರು. ಕುವೆಟ್ಟು ಕ್ಷೇತ್ರ ಜಿ.ಪಂ ಸದಸ್ಯೆ ಶ್ರೀಮತಿ ಮಮತಾ ಶೆಟ್ಟಿ, ಕಳಿಯ ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಕಳಿಯ ಕ್ಷೇತ್ರ ತಾ.ಪಂ ಸದಸ್ಯ ಪ್ರವೀಣ್ ಗೌಡ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.