HomePage_Banner_
HomePage_Banner_
HomePage_Banner_

ಬೆಳ್ತಂಗಡಿ : ಕಂಬ್ಲದಡ್ಕ ನಿವಾಸಿ ಲೋಕಯ್ಯ ಪೂಜಾರಿ ನಿಧನ

ಬೆಳ್ತಂಗಡಿ : ಜು.21ರಂದು ಕುದ್ಯಾಡಿಯ ಕಂಬ್ಲದಡ್ಕ ನಿವಾಸಿ ಲೋಕಯ್ಯ ಪೂಜಾರಿ (67) ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಇವರು ಕುದ್ಯಾಡಿ ಸದ್ಧರ್ಮ ಯುವಕ ಮಂಡಲ, ಪ್ರಗತಿ ಬಂಧು ಒಕ್ಕೂಟ, ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಹಾಗೂ ಭಾರತೀಯ ಜನತಾ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.