ಜಿಲ್ಲಾ ಪಂ. ಸದಸ್ಯರ ಭೇಟಿ

Advt_NewsUnder_1
Advt_NewsUnder_1
Advt_NewsUnder_1

ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮರಬಿದ್ದು ಪರಿಣಾಮ ಸತೀಶ್ ಎಂಬವರ ಮನೆಗೆ ಹಾನಿಯಾಗಿದ್ದು, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯ ಶಿವಪ್ರಸಾದ್ ಕನಪಾಡಿ, ಗ್ರಾಮ ಪಂಚಾಯತ್ ಸದಸ್ಯ ವಿಜಯ್ ಕಳ್ಳಿಗೆ, ಭೂ ನ್ಯಾಯಮಂಡಳಿ ಸದಸ್ಯ ದಿವಾಕರ ಪಂಬದಬೆಟ್ಟು ಮೊದಲಾದವರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.