ಬೆಳ್ತಂಗಡಿ : ರಾಜ್ಯ ಪಶುಸಂಗೋಪನಾ ಸಚಿವರಿಗೆ ಮನವಿ

Advt_NewsUnder_1
Advt_NewsUnder_1

manju ಬೆಳ್ತಂಗಡಿ : ರಾಜ್ಯ ಪಶುಸಂಗೋಪನಾ ಸಚಿವರಾದ ಎ.ಮಂಜುರವರನ್ನು, ದ.ಕ.ಜಿಲ್ಲಾ ಪಶುಸಂಗೋಪನಾ ಇಲಾಖಾ ನೌಕರರ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯ ಅಧ್ಯಕ್ಷ ರಾಜ್ಯ ಸಮಿತಿಯ ಕಾರ್ಯದರ್ಶಿ ಜಯಕೀರ್ತಿ ಜೈನ್‌ರವರು ಜು.27ರಂದು ಹಾಸನದಲ್ಲಿ ಭೇಟಿಯಾದರು.
ಈ ಸಂದರ್ಭ ಪಶುಸಂಗೋಪನಾ ಇಲಾಖೆಯಲ್ಲಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಚಿವರಿಗೆ ವಿವರಿಸಿ, ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.