ಮಡಂತ್ಯಾರ್: ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಆಚಾರ್ಯ ನಿಧನ

      ಮಡಂತ್ಯಾರ್: ಮಡಂತ್ಯಾರ್ ಪಣಕಜೆ ಕೃಷ್ಣನಗರ ನಿವಾಸಿ ಶ್ರೀನಿವಾಸ ಆಚಾರ್ಯ (60ವ) ಆ.5ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಇವರು ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿದ್ದರು ಮತ್ತು ಕೃಷ್ಣೋತ್ಸವ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.