ಅನುಗ್ರಹ ಶಾಲೆಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಂ|ಬಿಷೋಪ್ ಲಾರೆನ್ಸ್ ಮುಕುಯಿಯವರಿಂದ ಧ್ವಜಾರೋಹಣ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

anugrahaಅನುಗ್ರಹ ಶಾಲೆಯಲ್ಲಿ 70ನೇ ಸ್ವಾತಂತ್ರ್ಯೋತ್ಸವವು ಬೆಳ್ತಂಗಡಿ ಧರ್ಮಪ್ರಾಂತ್ಯದ ವಿ.ಬಿಷೋಪ್ ಲಾರೆನ್ಸ್ ಮುಕುಯಿಯವರು ಧ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಚಾಲಕರಾದ ವಂ| ಜೋಸೆಫ್ ಮಸ್ಕರೇನಸ್, ಪ್ರಾಂಶುಪಾಲರಾದ ವಂ| ಉದಯ್ ಜೋಸೆಫ್, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸ್ಟ್ಯಾನಿ ಪಿಂಟೊ, ಕಾರ್ಯದರ್ಶಿ ಲವೀನ ಫೆರ್ನಾಂಡೀಸ್, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.