ಆ. 28 ಬೆಳ್ತಂಗಡಿಯಲ್ಲಿ ಸಂಭ್ರಮದ ಕೃಷ್ಣೋತ್ಸವ, ಸಾಧಕರಿಗೆ ಸನ್ಮಾನ, ನಗರದ ಬೀದಿಗಳಲ್ಲಿ ಮೆರವಣಿಗೆ, ಗೋವಿಂದ ಸ್ಪರ್ಧೆ

krishnothsava press meet copy ಶ್ರೀ ಕೃಷ್ಣೋತ್ಸವ ಸೇವಾ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಆಟೋಟ ಸ್ಪರ್ಧೆ, ಧಾರ್ಮಿಕ ಸಭೆ, ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ, ಗೋವಿಂದ ಸ್ಪರ್ಧೆ, ಸಾಧಕರಿಗೆ ಸನ್ಮಾನ, ಧಾರ್ಮಿಕ ಮತ್ತು ರಾಷ್ಟ್ರಪ್ರೇಮ ಉದ್ದೀಪನಗೊಳಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳೊನ್ನೊಳಗೊಂಡ ಕೃಷ್ಣೋತ್ಸವ 2016 ಕಾರ್ಯಕ್ರಮ ಆ. 28 ರಂದು ಬೆಳ್ತಂಗಡಿ ಯಲ್ಲಿ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಯುವ ಉದ್ಯಮಿ, ಹೈಕೋರ್ಟ್ ನ್ಯಾಯವಾದಿ ಹರೀಶ್ ಪೂಂಜ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಪತ್ರಿಕಾ ಗೋಷ್ಟಿಯಲ್ಲಿ ಉಮೇಶ್ ಸುದೆಮುಗೇರು, ಶರತ್‌ಕುಮಾರ್ ಶೆಟ್ಟಿ, ಸಂತೋಷ್ ಕುಮಾರ್ ಜೈನ್‌ಮತ್ತು ಪ್ರಕಾಶ್ ಆಚಾರ್ಯ, ಉಮೇಶ್ ಕುಲಾಲ್, ಜಗಧೀಶ್ ಕನ್ನಾಜೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.