ಜೇಸಿ ಸದಸ್ಯರಿಂದ ಡಾ| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

blt jci heggade beti copyಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಘಟಕದ ಸದಸ್ಯರು  ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಜೇಸಿ ಸಪ್ತಾಹ 2016ರ ಆಮಂತ್ರಣ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜೇಸಿ ಸಪ್ತಾಹದ ಘಟಕ ಪತ್ರಿಕೆಯನ್ನು ನೀಡಲಾಯಿತು. ಬೆಳ್ತಂಗಡಿ ಘಟಕಾಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ನಿಕಟಪೂರ್ವಾಧ್ಯಕ್ಷ ಚಿದಾನಂದ ಇಡ್ಯಾ, ಪೂರ್ವಾಧ್ಯಕ್ಷರುಗಳಾದ ಕೇಶವ ಪೈ, ಶ್ರೀನಾಥ್ ಕೆ.ಎಂ., ನಾರಾಯಣ ಶೆಟ್ಟಿ, ಉಪಾಧ್ಯಕ್ಷರುಗಳಾದ ಸಂತೋಷ್ ಕೋಟ್ಯಾನ್, ಕಿರಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಶಾಂತ್ ಲಾಲ,  ಜೇಸೀ ಸದಸ್ಯರುಗಳಾದ ರಂಜಿತ್ ಹೆಚ್.ಡಿ., ಯತೀಶ್ ಕೆ.ಎಸ್, ಸತೀಶ್ ಸುವರ್ಣ ಜತೆಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.