ವಿಚ್ಛೇದನಕ್ಕೂ ಇದೆ ಸೀಸನ್ !

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  ಉಳಿದ ತಿಂಗಳಿಗೆ ಹೋಲಿಸಿದರೆ ಆಗಸ್ಟ್ ಮತ್ತು ಮಾರ್ಚ್ ತಿಂಗಳಲ್ಲಿ ವಿಚ್ಛೇದನ ಕ್ಕೆ ಅರ್ಜಿ ಸಲ್ಲಿಸುವವರ ಸಂಖ್ಯೆ ಅಧಿಕವಾಗಿರುತ್ತದೆ ಎಂಬ ವಿಚಿತ್ರ ಅಂಶವೊಂದು ಹೊಸ ಅಧ್ಯಯನದಿಂದ ಬೆಳಕಿಗೆ ಬಂದಿದೆ ವಾಷಿಂಗ್ಟನ್ ವಿಶ್ವವಿದ್ಯಾಲಯದ ತಜ್ಞರ ತಂಡ ನಡೆಸಿದ ಅಧ್ಯಯನದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಅಮೆರಿಕದಲ್ಲಿ ಆಗಸ್ಟ್ ತಿಂಗಳಲ್ಲಿ ಚಳಿಗಾಲದ ರಜೆ ಹಾಗೂ ಮಾರ್ಚ್ ತಿಂಗಳಲ್ಲಿ ಬೇಸಿಗೆ ರಜೆ ಇರುತ್ತದೆ. ಈ ಅವಧಿಯಲ್ಲಿ ಕೆಲ ದಂಪತಿಗಳು ಮಾನಸಿಕವಾಗಿ ಒತ್ತಡಕ್ಕೊಳಗಾಗುತ್ತಾರೆ. ಹೀಗಾಗಿ ಈ ಅವಧಿಯಲ್ಲಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿಸಲ್ಲಿಸುತ್ತಾರೆ ಎಂದು ತಜ್ಞರ ತಂಡ ತಿಳಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.