ಮಂಗಳೂರು : ನಟಿ ರಮ್ಯಾ ಹೇಳಿಕೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಹರೀಶ್ ಪೂಂಜ ಮತ್ತು ಕಾರ್ಯಕರ್ತರಿಂದ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

poonja 2

poonja

poonja

ಮಂಗಳೂರು : ಮಂಗಳೂರು ನರಕ ಎಂದಿದ್ದ ನಟಿ ರಮ್ಯಾ ಹೇಳಿಕೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಹರೀಶ್ ಪೂಂಜ ಮತ್ತು ಕಾರ್ಯಕರ್ತರಿಂದ ಪ್ರತಿಭಟನೆ.

ಆ.25ರಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಹಿಂದು ಸಂಘಟನೆ  ಕಾರ್ಯಕರ್ತರು ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದಲ್ಲದೆ ಆಕೆ ಸಾಗುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದರು. ಈ ಸಂದರ್ಭ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ ಹಿನ್ನೆಲೆಯಲ್ಲಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕೃಷ್ಣಾಷ್ಟಮಿ ಪ್ರಯುಕ್ತ ಕದ್ರಿಯಲ್ಲಿ ಏರ್ಪಡಿಸಲಾಗಿದ್ದ ಕಾರ‍್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ಈ ಘಟನೆ ಸಂಭವಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.