ಬೆಳ್ತಂಗಡಿ ತಾಲೂಕು ಮಟ್ಟದ ಜನಸಂಪರ್ಕ ಸಭೆ

Advt_NewsUnder_1
Advt_NewsUnder_1

JANASAMPARKA SABHE 1

JANASAMPARKA SABHE  ಬೆಳ್ತಂಗಡಿ ತಾಲೂಕು ಮಟ್ಟದ ಜನಸಂಪರ್ಕ ಸಭೆಯು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆಯಿತು.
ಸರ್ಕಾರದ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಸಾರ್ವಜನಿಕ ಕುಂದುಕೊತರೆಗಳ ಅಹವಾಲು ಆಲಿಸಿ ಅವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರವು ಜನಸಂಪರ್ಕ ಸಭೆ ಆಯೋಜಿಸಿದೆ. ಈ ಸಭೆಯಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳು ಹಾಜರಿದ್ದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಇತ್ಯರ್ಥ ಪಡಿಸುವಂತೆ ಕೋರಲಾಗಿದೆ.
ಬೆಳ್ತಂಗಡಿ ಹೋಬಳಿ ಜಿ.ಪಂ ಸದಸ್ಯರು, ಬೆಳ್ತಂಗಡಿ ತಾ.ಪಂ, ಸ್ಥಾಯಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗಳು, ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು, ಪತ್ರಿಕಾ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.