HomePage_Banner_
HomePage_Banner_

ಕೊಯ್ಯೂರು : ಕಾಂತಾಜೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ, ಸವಾರನಿಗೆ ಗಂಭೀರ ಗಾಯ

ಕೊಯ್ಯೂರು : ಸೆ.21ರಂದು ರಾತ್ರಿ ವೇಳೆ ಕೊಯ್ಯೂರು ಗ್ರಾಮದ ಕಾಂತಾಜೆಯಲ್ಲಿ ಬೆಳ್ತಂಗಡಿ ಕಡೆಯಿಂದ ಬೈಪಾಡಿ ಕಡೆಗೆ ಹೋಗುತ್ತಿದ್ದ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಶೀನ ಕೆಯವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.