ಅಂಡಿಂಜೆ : ಉಸಿರಾಟದ ತೊಂದರೆಯಿಂದ ಒಂದೂವರೆ ವರ್ಷದ ಮಗು ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  ಅಂಡಿಂಜೆ : ಅಂಡಿಂಜೆ ಗ್ರಾಮದ ಕೈಪಿಜಾಲು ಮನೆ ಹರೀಶ್ ಆಚಾರ್ಯ ಅವರ ಪುತ್ರಿ ಹಂಸಿಕಾರವರಿಗೆ ಉಸಿರಾಟದ ತೊಂದರೆ ಉಂಟಾಗಿ ಸೆ.23ರಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, 2 ವರ್ಷದ ಬಳಿಕ ಶಸ್ತ್ರಚಿಕಿತ್ಸೆ ಮಾಡುವ ಬಗ್ಗೆ ವೈದ್ಯರು ತಿಳಿಸಿ ಔಷಧೋಪಚಾರ ನೀಡಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.