HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಆಳ್ವಾಸ್ ನುಡಿಸಿರಿ-2016

ಮೂಡುಬಿದಿರೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಾರ್ಷಿಕ ಹಬ್ಬವಾಗಿ ಆಚರಿಸಿಕೊಂಡು ಬರುತ್ತಿರುವ ನಾಡು-ನುಡಿ-ಸಂಸ್ಕೃತಿಯ ಆಳ್ವಾಸ್ ನುಡಿಸಿರಿಯ ಹದಿಮೂರನೆಯ ಸಮ್ಮೇಳನವು ನವೆಂಬರ್ ತಿಂಗಳಿನ 18, 19 ಮತ್ತು 20ನೇ ದಿನಾಂಕಗಳಂದು ಮೂರು ದಿನಗಳ ಕಾಲ ಮೂಡುಬಿದಿರೆಯ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ರತ್ನಾಕರವರ್ಣಿ ವೇದಿಕೆಯಬಲ್ಲಿ ವಿಜ್ರಂಭಣೆಯಿಂದ ಜರುಗಲಿದೆ. ಆಳ್ವಾಸ್ ನುಡಿಸಿರಿ 2016ರ ಸರ್ವಾಧ್ಯಕ್ಷರಾಗಿ ಡಾ| ಬಿ.ಎನ್ ಸುಮಿತ್ರಾಬಾಯಿ ಆಯ್ಕೆಯಾಗಿದ್ದಾರೆ. ಆಳ್ವಾಸ್ ನುಡಿಸಿರಿ 2016ನ್ನು ಡಾ| ಜಯಂತ ಗೌರೀಶ ಕಾಯ್ಕಿಣಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ನಾಳೆಗಳ ನಿರ್ಮಾಣ ಎನ್ನುವ ಪ್ರಧಾನ ಪರಿಕಲ್ಪನೆಯಲ್ಲಿ ಈ ಬಾರಿಯ ನುಡಿಸಿರಿಯು ಮೂಡಿ ಬರಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.