HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮಲವಂತಿಗೆ ಗ್ರಾಮಸಭೆ

malavanthige grama sabheಮಲವಂತಿಗೆ ಗ್ರಾಮ ಪಂಚಾಯತಿನ 2016-17ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಅ.20ರಂದು ಮಲವಂತಿಗೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರಗಿತು.
ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ತಿಲಕ್ ಪ್ರಸಾದ್ ಮಾರ್ಗದರ್ಶನ ನೀಡುತ್ತಿರುವುದು.
ಪ್ರಾರಂಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಸಂಜೀವ ನಾಯ್ಕ ಸ್ವಾಗತಿಸಿ ವರದಿ ಮಂಡಿಸಿದರು. ಪಂಚಾಯತ್ ಅಧ್ಯಕ್ಷ ಭಾಸ್ಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಸದಸ್ಯ ಜಯರಾಮ ಉಪಸ್ಥಿತರಿದ್ದರು. ಪಂಚಾಯತ್ ಉಪಾಧ್ಯಕ್ಷೆ ಲೀಲಾ ಮತ್ತು ವಿವಿಧ ಇಲಾಖಾಧಿಕಾರಿಗಳು, ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.