HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬಣ್ಣದ ವೇಷಧಾರಿ ಗೇರುಕಟ್ಟೆ ಗಂಗಯ್ಯ ಶೆಟ್ಟಿಯವರಿಗೆ ಕಲಾರಂಗ ಪ್ರಶಸ್ತಿ

Ganggayya gerukatte copy ಬೆಳ್ತಂಗಡಿ : ಹಿರಿಯ ಬಣ್ಣದ ವೇಷಧಾರಿ ಗೇರುಕಟ್ಟೆ ಗಂಗಯ್ಯ ಶೆಟ್ಟಿ ಅವರ ಸಾಧನೆಯನ್ನು ಗುರುತಿಸಿ, ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್ ಅವರು ಸುದ್ದಿಗೋಷ್ಠಿಯ ಲ್ಲಿ ಈ ಪ್ರಕಟಣೆಯನ್ನು ಮಾಡಿದ್ದಾರೆ. ಡಾ.ಬಿ.ಬಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಯನ್ನು ಗೇರುಕಟ್ಟೆ ಗಂಗಯ್ಯ ಶೆಟ್ಟಿಯವರಿಗೆ ನೀಡಲಾಗು ವುದು, ರೂ.20ಸಾವಿರ ನಗದು ಪುರಸ್ಕಾರ ಒಳಗೊಂಡಿರುವ ಪ್ರಶಸ್ತಿ ಪ್ರದಾನ ಸಮಾರಂಭ ನ.6ರಂದು ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.