ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘ ಕನ್ಯಾಡಿ |ಉದ್ಘಾಟನಾ ಸಮಾರಂಭ

Advt_NewsUnder_1
Advt_NewsUnder_1

padpu 1 padpu 2

padpu 3

padpu

ಪಡ್ಪು : ನೂತನ ರಚನೆಗೊಂಡ ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘ ಕನ್ಯಾಡಿ | ಇದರ ಉದ್ಘಾಟನಾ ಸಮಾರಂಭವು ಇಂದು ಶ್ರೀ ಸದಾಶಿವೇಶ್ವರ ಭಜನಾ ಮಂದಿರ ವಠಾರ ಮಂಗಳಪಲ್ಕೆಯಲ್ಲಿ ನಡೆಯಿತು.
ಕಾರ್ಯಕ್ರವಮದ ಉದ್ಘಾಟನೆಯನ್ನು ಮಂಗಳೂರು ದ.ಕ ಹಾಲು ಒಕ್ಕೂಟ ಅಧ್ಯಕ್ಷ ಕೆ.ರವಿರಾಜ ಹೆಗ್ಡೆ ನೆರವೇರಿಸಿದರು. ಬಂಗಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಲಕ್ಷ್ಮಣ ಗೌಡ ಸಭಾಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ ಹಾಲು ಒಕ್ಕೂಟ ನಿರ್ದೇಶಕರುಗಳಾದ ಸೀತಾರಾಮ ರೈ, ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್, ದ.ಕ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಬಿ.ವಿ ಸತ್ಯನಾರಾಯಣ, ಲಾಲ ಕ್ಷೇತ್ರ ಜಿ.ಪಂ ಸದಸ್ಯೆ ಶ್ರೀಮತಿ ಸೌಮ್ಯಲತಾ ಜಯಂತ ಗೌಡ ಉಪಸ್ಥಿತರಿದ್ದರು.
ಪಡ್ಪು ಹಾಲು ಉ.ಸ.ಸಂಘ ಕನ್ಯಾಡಿ | ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಮಂಗಳೂರು ದ.ಕ ಹಾಲು ಒಕ್ಕೂಟ ಮಂಗಳೂರು ಸಹಾಯಕ ವ್ಯವಸ್ಥಾಪಕ ಎಂ.ಶ್ರೀನಿವಾಸ್, ಪಡ್ಪು ಹಾಲು ಉ.ಸ.ಸಂಘ ಕನ್ಯಾಡಿ ಅಧ್ಯಕ್ಷ ಮತ್ತು ಆಡಳಿತ ಮಂಡಳಿ ಸದಸ್ಯ ಹಷೇಂದ್ರ ಕುಮಾರ್ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.