ನ.7 : ನಾಳ ಮಿಲ್ಕ್ ಸೊಸೈಟಿಯ ಹೊಸ ಕ್ಷೀರ ಗಂಗಾ ಕಟ್ಟಡ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ನಾಳ ಹಾಲು ಉತ್ಪಾದಕರ ಸಹಕಾರ ಸಂಘ ಇದರ ನೂತನ ಕಟ್ಟಡ ಕ್ಷೀರ ಗಂಗಾ ಇದರ ಉದ್ಘಾಟನಾ ಕಾರ್ಯಕ್ರಮ ನ.7 ರಂದು ಸಂಘದ ವಠಾರದಲ್ಲಿ ಜರುಗಲಿದೆ. ಶಾಸಕ ವಸಂತ ಬಂಗೇರ ಸಭಾಧ್ಯಕ್ಷತೆ ವಹಿಸಲಿದ್ದು, ದ. ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಉದ್ಘಾಟನೆ ನೆರವೇರಿಸಲಿದ್ದಾರೆ. ಒಕ್ಕೂಟದ ನಿರ್ದೇಶಕರು, ಗ್ರಾ. ಯೋಜನೆಯ ಸಮುದಾಯ ಅಭಿವೃದ್ದಿ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಸೇರಿದಂತೆ ಇನ್ನಿತರ ಗಣ್ಯರುಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.