ಧರ್ಮಸ್ಥಳ ಲಕ್ಷದೀಪೋತ್ಸವ: ಜನ ಸಂದಣಿಯಲ್ಲಿ ಕಾಣೆಯಾದವರ ಪತ್ತೆಗೆ ಆಧುನಿಕ ತಂತ್ರಜ್ಞಾನದ ಬಳಕೆ

Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನ.24 ರಿಂದ 28ರವರೆಗೆ ಲಕ್ಷದೀಪೋತ್ಸವದ ಅಂಗವಾಗಿ ನ.27ರಂದು ಸರ್ವಧರ್ಮ ಸಮ್ಮೇಳನ ಹಾಗೂ ನ.28ರಂದು ಸಾಹಿತ್ಯ ಸಮ್ಮೇಳನ ನಡೆಯಲಿದೆ. ನ.28ರಂದು ರಾತ್ರಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದ್ದು ನಾಡಿನೆಲ್ಲೆಡೆಯಿಂದ ಭಕ್ತಾದಿಗಳು ಬರುವರು.
ಜನ ಸಂದಣಿಯಲ್ಲಿ ಕಾಣೆಯಾದವರ ಪತ್ತೆಗಾಗಿ ಮತ್ತು ಹೆಚ್ಚು ಜನಸಂದಣಿ ಇರುವ ಪ್ರದೇಶವನ್ನು ತಿಳಿಸಲು ಒ.ಸಿ.ಎಸ್ (offline cellular system) ಎಂಬ ಆಧುನಿಕ ತಂತ್ರಜ್ಞಾನವನ್ನು ಬಳಸಲಾಗುವುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.