HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳಾಲಿನಲ್ಲಿ ಉಚಿತ ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

belal  ಬೆಳಾಲು : ಶ್ರೀ ಸರಸ್ವತಿ ಅನುದಾನಿತ ಹಿಜರಿಯ ಪ್ರಾಥಮಿಕ ಶಾಲೆ ಬೆಳಾಲು, ಗ್ರಾ.ಪಂ ಬೆಳಾಲು, ಬೆಳಾಲು ಸೇವಾ ಸಹಕಾರಿ ಬ್ಯಾಂಕ್, ಶ್ರೀ.ಧ.ಮಂ ಪ್ರೌಢಶಾಲೆ ಬೆಳಾಲು, ಹಾಲು ಉತ್ಪಾದಕರ ಸಹಕಾರಿ ಸಂಘ ಬೆಳಾಲು, ವಾಹನ ಚಾಲಕರ ಮತ್ತು ಮಾಲಕರ ಸಂಘ ಮತ್ತು ಉಜಿರೆ ಶ್ರೀ.ಧ.ಮಂ ಪಾಲಿಟೆಕ್ನಿಕ್ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ಕೆ.ವಿ.ಜಿ ದಂತ ಮಹಾ ವಿದ್ಯಾಲಯದ ಸಹಯೋಗದೊಂದಿಗೆ ಉಜಿರೆ ಶ್ರೀ.ಧ.ಮಂ ಪಾಲಿಟೆಕ್ನಿಕ್ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆಯುತ್ತಿರುವ ವಾಷಿರ್ಹಕ ಶಿಬಿರದ ಸಂದರ್ಭದಲ್ಲಿ ಡಿ.15ರಂದು ಶ್ರೀ ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಜರಗಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.