HomePage_Banner_
HomePage_Banner_
HomePage_Banner_

ನಿವೃತ್ತ ಅಂಗನವಾಡಿ ಶಿಕ್ಷಕಿ ಜಾನಕಿಯವರಿಗೆ ರಾಷ್ಟ್ರಪ್ರಶಸ್ತಿ ಪ್ರದಾನ

2512VNR1 copy

2512VNR1 P JANAKI copy

ವೇಣೂರು: ಕುಕ್ಕೇಡಿ ಕುಂಡದಬೆಟ್ಟುವಿನ ನಿವೃತ್ತ ಅಂಗನವಾಡಿ ಶಿಕ್ಷಕಿ ಪಿ. ಜಾನಕಿಯವರು ನವದೆಹಲಿಯ ಚಾಣಕ್ಯಪುರಿ ದಿ ಅಶೋಕ್ ಕನ್ವೆಂಕ್ಷನ್ ಹಾಲ್‌ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಸಂಜಯ್ ಗಾಂಧಿ ಅವರಿಂದ 2015-16ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಅಂಗನವಾಡಿ ಶಿಕ್ಷಕಿ ಪ್ರಶಸ್ತಿಯನ್ನು ಡಿ. 22ರಂದು ಸ್ವೀಕರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ಸಚಿವೆ ಕೃಷ್ಣರಾಜ್ ಹಾಗೂ ಇಲಾಖೆಯ ಕಾರ್ಯದರ್ಶಿ ಮೀನಾಕ್ಷಿ ಮೆನನ್ ಜೊತೆಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.