ಉಜಿರೆ : ಗ್ರಂಥ ಲೋಕಾರ್ಪಣೆ

Advt_NewsUnder_1
Advt_NewsUnder_1
Advt_NewsUnder_1

  ಉಜಿರೆ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇತಿಹಾಸ ವಿಭಾಗ ಮುಖ್ಯಸ್ಥ ಡಾ| ವೈ ಉಮಾನಾಥ ಶೆಣೈಯವರ ಉಜಿರೆ ಪರಿಸರದ ಶ್ರದ್ಧಾ ಕೇಂದ್ರಗಳು ಗ್ರಂಥದ ಲೋಕಾರ್ಪಣೆ ಸಮಾರಂಭವು ಜ.1ರಂದು ಸಂಜೆ 5ಕ್ಕೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯರ ಅಧ್ಯಕ್ಷತೆಯಲ್ಲಿ ಹೊರ ನಾಡು ಕ್ಷೇತ್ರದ ಧರ್ಮಕರ್ತ ಡಾ| ಭೀಮೇಶ್ವರ ಜೋಷಿಯವರು ಅನಾವರಣಗೊಳಿಸಲಿದ್ದಾರೆ. ಸಮಾರಂಭದಲ್ಲಿ ಉಜಿರೆ ಪರಿಸರದ ಶ್ರದ್ಧಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿರುವರೆಂದು ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.