HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕರ್ಣಾಟಕ ಬ್ಯಾಂಕ್‌ನ ನೂತನ ಹೆಚ್ಚುವರಿ ನಿರ್ದೇಶಕರಾಗಿ ಸುರೇಂದ್ರ ಕುಮಾರ್ ನೇಮಕ

Surendra Heggade copyಧರ್ಮಸ್ಥಳ : ಬೋರ್ಡ್ ಸಭೆಯಲ್ಲಿ ನಿರ್ದೇಶಕರ ನೇಮಕಾತಿ ಕುರಿತು ಮಾತುಕತೆ ನಡೆದಿದ್ದು, ಸಣ್ಣ ಕೈಗಾರಿಕಾ ವಲಯಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ, ಸುರೇಂದ್ರ ಕುಮಾರ್ ಧರ್ಮಸ್ಥಳರವರನ್ನು ಖಾಸಗಿ ವಲಯದ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್‌ನ ನೂತನ ಹೆಚ್ಚುವರಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಇವರು 25 ವರ್ಷಗಳ ಸುದೀರ್ಘ ಅನುಭವ ಹೊಂದಿದ್ದು, ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.