ಕೊಕ್ಕಡ : ಬೈಕ್‌ಗೆ ಪಿಕ್‌ಅಪ್ ವಾಹನ ಡಿಕ್ಕಿ, ಅಯ್ಯಪ್ಪ ವೃತದಾರಿ ಬೈಕ್ ಸವಾರ ಮೃತ್ಯು

kokkada 1

kokkada 2
ಕೊಕ್ಕಡ : ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಶಾಲೆ ಬಳಿ ಬೈಕ್‌ಗೆ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತ ಪಟ್ಡಿರುವ ಘಟನೆ ಇಂದು ನಡೆದಿದೆ.
ಮೃತ ದುರ್ದೈವಿ ಧನಂಜಯ ಅಯ್ಯಪ್ಪ ವೃತದಾರಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.