ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯ ಧರ್ಮಸ್ಥಳಕ್ಕೆ ಭೇಟಿ

Advt_NewsUnder_1
Advt_NewsUnder_1
Advt_NewsUnder_1

bhetiಧರ್ಮಸ್ಥಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯ (ಧರ್ಮ ಜಾಗರಣ ಪ್ರಭಾರಿ) ಸೇತು ಮಾಧವನ್‌ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಹಾಗೂ ಶ್ರೀ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಶ್ರೀ ಕ್ಷೇತ್ರದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿಯನ್ನು ಪಡೆದರು. ಅವರ ಜೊತೆ ಆರೆಸ್ಸೆಸ್‌ನ ಕೇರಳ ರಾಜ್ಯದ ಸಹ ಪ್ರಾಂತ ಪ್ರಚಾರಕ ಸುದರ್ಶನ್‌ರವರು ಇದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.