ವೇಣೂರು ಪ್ರೌಢ ಶಾಲೆಗೆ ಉತ್ತಮ ಶಾಲಾ ಪ್ರಶಸ್ತಿ

  ವೇಣೂರು: ವೇಣೂರು ಸರ್ಕಾರಿ ಪ್ರೌಢ ಶಾಲೆಯು ಮಂಗಳೂರು ದೇರಳಕಟ್ಟೆಯ ನಿಟ್ಟೆ ಎಜ್ಯುಕೇಶನ್ ಟ್ರಸ್ಟ್‌ನಿಂದ ಕೊಡಮಾಡುವ 2015-16ನೇ ಸಾಲಿನ ಡಾ| ನಿಟ್ಟೆ ಶಂಕರ ಅಡ್ಯಂತಾಯ ಮೆಮೋರಿಯಲ್ ಬೆಸ್ಟ್ ಸ್ಕೂಲ್ ಅವಾರ್ಡ್ ಪ್ರಶಸ್ತಿಗೆ ಆಯ್ಕೆಯಾಗಿದೆ.
ಶಾಲೆಯ ಶೈಕ್ಷಣಿಕ ಫಲಿತಾಂಶ ಹಾಗೂ ಸಮಗ್ರ ಅಭಿವೃದ್ಧಿಯನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಯಲ್ಲಿ ರೂ. 10 ಲಕ್ಷ ಮೊತ್ತವನ್ನು ಒಳಗೊಂಡಿದ್ದು, ದೇರಳಕಟ್ಟೆ ನಿಟ್ಟೆ ಯುನಿರ್ವಸಿಟಿಯ ಕೆ.ಎಸ್. ಹೆಗ್ಡೆ ಅಡಿಟೋರಿಯಂನಲ್ಲಿ ಫೆಬ್ರವರಿ ತಿಂಗಳಲ್ಲಿ ಜರಗುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.