ಬೆಳ್ತಂಗಡಿ : ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

phtಬೆಳ್ತಂಗಡಿ : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಬೆಳ್ತಂಗಡಿ,  ಶ್ರೀ ಮಹಾಮ್ಮಾಯಿ ದೇವಸ್ಥಾನ ಬೆಳ್ತಂಗಡಿ ಇವುಗಳ ಸಹಯೋಗದೊಂದಿಗೆ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮವು ಇಂದು ಬೆಳ್ತಂಗಡಿ ಮಾರಿಗುಡಿ ಮತ್ತು ಶ್ರೀ ಅಯ್ಯಪ್ಪ ಮಂದಿರದಲ್ಲಿ ನಡೆಯಿತು. ಸರ್ವ ಸದಸ್ಯರು ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.