ಉಜಿರೆ ಸಂತ ಅಂತೋನಿ ಚರ್ಚ್‌ನ ಪಾಲನಾ ಮಂಡಳಿ ಉಪಾಧ್ಯಕ್ಷ-ಕಾರ್ಯದರ್ಶಿ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1

4ಉಜಿರೆ: ಇಲ್ಲಿಯ ಸಂತ ಅಂತೋನಿ ಚರ್ಚ್‌ನ ಪಾಲನಾ ಮಂಡಳಿಯ ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಹಾಗೂ ಉದ್ಯಮಿ ಅರುಣ್ ರೆಬೆಲ್ಲೊ ಕನ್ಯಾಡಿ ಇವರು ಹಾಗೂ ಕಾರ್ಯದರ್ಶಿಯಾಗಿ ಉಜಿರೆ ಅನುಗ್ರಹ ಕೋ-ಆಪರೇಟಿವ್ ಸೊಸೈಟಿ ಹಾಗೂ ಬೆಳ್ತಂಗಡಿ ತಾಲೂಕು ಟೈಲರ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿರುವ ವಲೇರಿಯಾನ್ ರೊಡ್ರಿಗಸ್ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.