ಹಲವು ವರ್ಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿದ ಬಶೀರ್ ದಾರಿಮಿಯವರಿಗೆ ಸನ್ಮಾನ

Advt_NewsUnder_1
Advt_NewsUnder_1

basheer darimi sanmanaಕನ್ನಡಿಕಟ್ಟೆ: ಇಲ್ಲಿನ ಮುಹ್ಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿದ ಬಶೀರ್ ದಾರಿಮಿ ನಾವೂರು ಅವರನ್ನು ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿ ಇದರ ಚೇರ್‌ಮೆನ್ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಪೊಸೋಟ್ ಸನ್ಮಾನಿಸಿದರು.
ಕನ್ನಡಿಕಟ್ಟೆ ಮಸೀದಿ ಇದರ ಅಂಗ ಸಂಸ್ಥೆಯಾದ ಗೌಸಿಯಾ ಯಂಗ್‌ಮೆನ್ಸ್ ವತಿಯಿಂದ ಇತ್ತೀಚೆಗೆ ನಡೆದ 14 ನೇ ಸ್ವಲಾತ್ ವಾರ್ಷಿಕೋತ್ಸವ ಹಾಗೂ 3 ದಿನಗಳ ಇಸ್ಲಾಮಿಕ್ ಕಥಾ ಪ್ರಸಂಗ ಕಾರ್ಯಕ್ರಮದ ವೇದಿಕೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.