ಬೆಳ್ತಂಗಡಿ : ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

anugraha ಬೆಳ್ತಂಗಡಿ : ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿಯಲ್ಲಿ ಇಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾಗಿರುವ ತಲ್ಹತ್‌ರವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ವಿದ್ಯಾರ್ಥಿಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಗಣರಾಜ್ಯೋತ್ಸವದ ಸಂದೇಶ ಭಾಷಣ ಕಾರ್ಯಕ್ರಮಗಳು ನಡೆಯಿತು. ಅತಿಥಿಗಳಾಗಿ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಅಶ್ರಫ್ ಆಲಿಕುಂಞಿ, ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಮುನೀರ ಕೆ.ವೈ ಹಾಗೂ ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪೂರ್ಣವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.