ತೆಂಕಕಾರಂದೂರು : ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ಜಾತ್ರೋತ್ಸವದ ಪ್ರಚಾರಾರ್ಥಾವಾಗಿ ಬೈಕ್ ಜಾಥಾ

Advt_NewsUnder_1
Advt_NewsUnder_1
Advt_NewsUnder_1

vishnu

vishnuu

ತೆಂಕಕಾರಂದೂರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ತೆಂಕಕಾರಂದೂರು ಕ್ಷೇತ್ರದಲ್ಲಿ ನಡೆಯುವ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ಜಾತ್ರೋತ್ಸವದ ಪ್ರಚಾರಾರ್ಥಾವಾಗಿ ಇಂದು ಶ್ರೀ ಕ್ಷೇತ್ರದಿಂದ ಬೈಕ್ ಜಾಥಾ ಹಮ್ಮಿಕೊಳ್ಳಲಾಯಿತು. ಬೈಕ್ ಜಾಥಾವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಸೀತಾರಾಮ ಶೆಟ್ಟಿ ಚಾಲನೆ ನೀಡಿದರು. ಕಲಶೋತ್ಸವ ಸಮಿತಿ ಅಧ್ಯಕ್ಷರಾದ ಯೋಗೀಶ್ ಕುಮಾರ್, ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ದೇವದಾಸ್ ಹಾಗೂ ಸಮಿತಿ ಸದಸ್ಯರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.