ಲಾಯಿಲ ಗ್ರಾಮ ಪಂಚಾಯತ್ ವಿಶೇಷ ಗ್ರಾಮ ಸಭೆ ಹಾಗೂ ಐಎಸ್‌ಒ ಪ್ರಮಾಣ ಪತ್ರ ಪ್ರಧಾನ ಸಮಾರಂಭ

lailaಲಾಯಿಲ ಗ್ರಾಮ ಪಂಚಾಯತ್ ವಿಶೇಷ ಗ್ರಾಮ ಸಭೆ ಹಾಗೂ ಐಎಸ್‌ಒ ಪ್ರಮಾಣ ಪತ್ರ ಪ್ರಧಾನ ಸಮಾರಂಭವು ಜ.26ರಂದು ಲಾಯಿಲ ಗ್ರಾಮ ಪಂಚಾಯತ್ ಭಾರತ್ ಮಾತಾ ಸಭಾಭವನದಲ್ಲಿ ಜರಗಿತು.
ಲಾಯಿಲ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ವೀಣಾರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಮಾಣ ಪತ್ರ ಪ್ರಧಾನ ಮಾಡಿದರು.
ಮುಖ್ಯ ಅತಿಥಿಗಳಾಗಿ ಲಾಯಿಲ ಕ್ಷೇತ್ರ ಜಿ.ಪಂ ಸದಸ್ಯೆ ಶ್ರೀಮತಿ ಸೌಮ್ಯಲತಾ ಜಯಂತ ಗೌಡ, ಲಾಯಿಲ ಕ್ಷೇತ್ರ ತಾ.ಪಂ ಸದಸ್ಯ ಸುಧಾಕರ ಬಿ.ಎಲ್, ಮಂಗಳೂರು ದ.ಕ.ಜಿ.ಪಂ ಉಪಕಾರ್ಯದರ್ಶಿ ಎನ್.ಆರ್ ಉಮೇಶ್, ಆಗಮಿಸಿದ್ದರು. ಬೆಂಗಳೂರು ಐಎಸ್‌ಒ ಕ್ಯಾಟಲಿಸ್ಟ್ ಪುನೀತ್ ಬಿ.ಆರ್, ನವೀನ್ ವಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ವಕೀಲರಾದ ಬಿ.ಕೆ ಧನಂಜಯ ರಾವ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್.ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.