ಫೆ.12ರಂದು ಮಡಿವಾಳ ಸಂಘದ ಆಟೋಟ ಸ್ಪರ್ಧೆ

Advt_NewsUnder_1
Advt_NewsUnder_1
Advt_NewsUnder_1

  ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಡಿವಾಳರ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಸ್ವಜಾತಿ ಬಾಂಧವರಿಗಾಗಿ ಆಟೋಟ ಸ್ಪರ್ಧೆಗಳ ಫೆ.12ರಂದು ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಫೆ. 19ರಂದು ಮಹಾಸಭೆ: ಸಂಘದ ವಾರ್ಷಿಕ ಮಹಾಸಭೆ ಫೆ. ೧೯ರಂದು ಬೆಳ್ತಂಗಡಿ ಸಂತೆಕಟ್ಟೆಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಡಿ. ಧರ್ಣಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಶಶಿಧರ್ ಎಂ. ಕಲ್ಮಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.